ಕ್ರಿಕೆಟ್RR vs GT: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ 12 ಲಕ್ಷ ರೂ. ದಂಡ!
ಜೈಪುರದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.