RR

IPL 2022: ದಾಖಲೆ ಬರೆದ SRH vs RR ಪಂದ್ಯ, ಗರಿಷ್ಟ ರನ್ ಕಂಡ ಐಪಿಎಲ್ ಇತಿಹಾಸದ 2ನೇ Match
ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ತಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ರನ್ ಗಳ ಸುರಿಮಳೆಯೇ ಹರಿದುಬಂದಿದೆ.

IPL 2022: ರಾಜಸ್ತಾನ ರಾಯಲ್ಸ್ ವಿರೋಚಿತ ಹೋರಾಟ, SRH ಗೆ 44 ರನ್ ಭರ್ಜರಿ ಜಯ
ಸನ್ ರೈಸರ್ಸ್ ಹೈದರಾಬಾದ್ ತಂಡ ನೀಡಿದ 287 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ರಾಜಸ್ತಾನ ರಾಯಲ್ಸ್ ತಂಡ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 242 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ 44 ರನ್ ಗಳ ಅಂತರದಲ್ಲಿ ಸೋಲು ಕಂಡಿತು.

IPL 2025: ಐಪಿಎಲ್ ಇತಿಹಾಸದಲ್ಲೇ 2ನೇ ಗರಿಷ್ಠ ಮೊತ್ತ ದಾಖಲು, ತನ್ನದೇ ದಾಖಲೆ ಮುರಿದ SRH
ಐಪಿಎಲ್ 2025 ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಇಶಾನ್ ಕಿಶನ್ ಸ್ಫೋಟಕ ಶತಕ, ಟ್ರಾವಿಸ್ ಹೆಡ್ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 286 ರನ್‌ಗಳ ಬೃಹತ್ ರನ್ ಕಲೆ ಹಾಕಿತು.

IPL 2025: ಸೆಂಟ್ರಲ್ ಕಾಂಟ್ರಾಕ್ಟ್ ರದ್ದತಿಗೆ Ishan Kishan ತಿರುಗೇಟು; ಸ್ಫೋಟಕ ಬ್ಯಾಟಿಂಗ್, ಐಪಿಎಲ್ ಇತಿಹಾಸದಲ್ಲೇ ಮೊದಲ ಭಾರತೀಯ!
ಸನ್ ರೈಸರ್ಸ್ ಹೈದರಾಬಾದ್ ಪರ ಸ್ಫೋಟಕ ಬ್ಯಾಟಿಂಗ್ ನಿರ್ವಹಿಸಿದ ಇಶಾನ್ ಕಿಶನ್ ಕೇವಲ 47 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ ಅಜೇಯ 106 ರನ್ ಪೇರಿಸಿದರು.

IPL 2025: ಹೈದರಾಬಾದ್ ಸ್ಫೋಟಕ ಬ್ಯಾಟಿಂಗ್, ರಾಜಸ್ತಾನಕ್ಕೆ ಗೆಲ್ಲಲು ಬೃಹತ್ ಗುರಿ
ಹೈದರಾಬಾದ್ ಪರ ಅಭಿಷೇಕ್ ಶರ್ಮಾ (24 ರನ್) ಮತ್ತು ಟ್ರಾವಿಸ್ ಹೆಡ್ (67 ರನ್) ಸ್ಫೋಟಕ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್ ಗೆ 45 ರನ್ ಜೊತೆಯಾಟವಾಡಿತು.

ಐಪಿಎಲ್ 2021: ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 2 ರನ್ ಗಳ ರೋಚಕ ಜಯ
ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 2 ರನ್ ಗಳ ರೋಚಕ ಜಯ ಸಾಧಿಸಿದೆ.

ಐಪಿಎಲ್-2021: ಪಂಜಾಬ್ ಗೆ ಬೃಹತ್ ಗುರಿ ನೀಡಿದ ರಾಜಸ್ಥಾನ ರಾಯಲ್ಸ್
ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಬೃಹತ್ ಮೊತ್ತ ಪೇರಿಸಿದೆ.

ಶಂಕರ್, ಪಾಂಡೆ ದಾಖಲೆ ಜೊತೆಯಾಟ: ರಾಜಸ್ಥಾನ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಗೆ 8 ವಿಕೆಟ್ ಜಯ
ದುಬೈ ನಲ್ಲಿ ನಡೆದ ಐಪಿಎಲ್-2020ಯ 40 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧ ಮತ್ತೆ ಕೆಳ ಕ್ರಮಾಂಕದಲ್ಲಿ ಆಡಿದ್ದೇಕೆಂದು ಕಾರಣ ತಿಳಿಸಿದ ಧೋನಿ
ರಾಜಸ್ಥಾನ್ ರಾಯಲ್ಸ್ ವಿರುದ್ಧ ಮತ್ತೆ ಕೆಳ ಕ್ರಮಾಂಕದಲ್ಲಿ ಆಡಿದ್ದೇಕೆಂಬ ಕಾರಣವನ್ನು ಚೆನ್ನೈ ಸೂಪರ್ ಕಿಂಗ್ಸ್ ಪರ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ತಿಳಿಸಿದ್ದಾರೆ.

