RR

ಐಪಿಎಲ್ 2018: ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಗೆ 7 ವಿಕೆಟ್ ಗಳ ಭರ್ಜರಿ ಜಯ
ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.

ಐಪಿಎಲ್ 2018: ಆರ್ಸಿಬಿಗೆ ಶಾಕ್ ನೀಡಿದ ರಾಜಸ್ಥಾನ ರಾಯಲ್ಸ್
ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿಯೇ ಗೆಲ್ಲುವ ಮೂಲಕ ಜಯದ ಖಾತೆ ತೆರೆದಿದ್ದ ಆರ್ಸಿಬಿ ಭಾನುವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ನಿರಾಸೆ ಅನುಭವಿಸಿದೆ.

