ಕೇಂದ್ರ ಸರ್ಕಾರದ ಹಲವು ಯೋಜನೆಗಳು ಬಹುತೇಕ ಪ್ರದೇಶಗಳಲ್ಲಿ ಕೇವಲ ಪೇಪರ್ಗಳಲ್ಲಿ ಮತ್ತು ಫೋಟೋದಲ್ಲಿ ಮಾತ್ರ ನೋಡಬಹುದು ಎಂಬುದಕ್ಕೆ ಮಡಿಕೇರಿಯ ಆರ್ಆರ್ಆರ್ ಕೇಂದ್ರಗಳು ಸಾಕ್ಷಿಯಾಗಿ ನಿಂತಿವೆ.