RRR Movie

ಆಸ್ಕರ್ 2023: ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಶಾರ್ಟ್ ಲಿಸ್ಟ್ ಆದ RRRನ 'ನಾಟು ನಾಟು' ಹಾಡು
ಬಾಲಿವುಡ್

ಆಸ್ಕರ್ 2023: ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಶಾರ್ಟ್ ಲಿಸ್ಟ್ ಆದ RRRನ 'ನಾಟು ನಾಟು' ಹಾಡು

ಆರ್‌ಆರ್‌ಆರ್ ಮತ್ತು ಚೆಲೋ ಶೋ ಆಸ್ಕರ್ ಪ್ರಶಸ್ತಿ ಪೈಪೋಟಿಗೆ ಒಂದು ಹೆಜ್ಜೆ ಹತ್ತಿರವಾಗಿದೆ. ಗುಜರಾತಿ ಭಾಷೆಯ ಚೆಲ್ಲೋ ಶೋ (ದಿ ಲಾಸ್ಟ್ ಶೋ), ಇದು 2023 ರ ಅಕಾಡೆಮಿ ಪ್ರಶಸ್ತಿಗಳಿಗೆ ಅಂತಾರಾಷ್ಟ್ರೀಯ ಚಲನಚಿತ್ರ ವಿಭಾಗದಲ್ಲಿ ಭಾರತದ ಅಧಿಕೃತ ಪ್ರವೇಶವಾಗಿದೆ, ಮುಂದಿನ ವರ್ಷದ ಅಕಾಡೆಮಿ ಪ್ರಶಸ್ತಿಗಳಿಗೆ ಪಟ್ಟಿಯನ್ನು ಅಖೈರು ಮಾಡಲಾಗಿದೆ.

ಕೆಜಿಎಫ್-2 ಬಳಿಕ ದಾಖಲೆ ಮೊತ್ತಕ್ಕೆ ಆರ್‌ಆರ್‌ಆರ್ ಆಡಿಯೋ ಹಕ್ಕು ಖರೀದಿಸಿದ ಟಿ ಸಿರೀಸ್ ಲಹರಿ ಸಂಸ್ಥೆ
ಸಿನಿಮಾ ಸುದ್ದಿ

ಕೆಜಿಎಫ್-2 ಬಳಿಕ ದಾಖಲೆ ಮೊತ್ತಕ್ಕೆ ಆರ್‌ಆರ್‌ಆರ್ ಆಡಿಯೋ ಹಕ್ಕು ಖರೀದಿಸಿದ ಟಿ ಸಿರೀಸ್ ಲಹರಿ ಸಂಸ್ಥೆ

ಟಾಲಿವುಡ್ ಸಕ್ಸಸ್ ಫುಲ್ ನಿರ್ದೇಶಕರೆಂದೇ ಖ್ಯಾತಿ ಪಡೆದಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಆರ್‌ಆರ್‌ಆರ್ ಚಿತ್ರದ ಆಡಿಯೋ ಹಕ್ಕನ್ನು ಟಿ ಸೀರಿಸ್ ಮತ್ತು ಲಹರಿ ಸಂಸ್ಥೆಗಳು ಜಂಟಿಯಾಗಿ ಖರೀದಿಸಿವೆ.  

'ನಿಲ್ದಾಣದಲ್ಲಿ ನೆಲದ ಮೇಲೆ ಕೂರಿಸಿದರು; ಶ್ವಾನಗಳ ಕಾಟ ಬೇರೆ'; ದೆಹಲಿ ಏರ್ ಪೋರ್ಟ್ ವಿರುದ್ಧ ನಿರ್ದೇಶಕ ರಾಜಮೌಳಿ ಗರಂ!
ಸಿನಿಮಾ ಸುದ್ದಿ

'ನಿಲ್ದಾಣದಲ್ಲಿ ನೆಲದ ಮೇಲೆ ಕೂರಿಸಿದರು; ಶ್ವಾನಗಳ ಕಾಟ ಬೇರೆ'; ದೆಹಲಿ ಏರ್ ಪೋರ್ಟ್ ವಿರುದ್ಧ ನಿರ್ದೇಶಕ ರಾಜಮೌಳಿ ಗರಂ!

ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿರುದ್ಧ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಗರಂ ಆಗಿದ್ದು, ವಿದೇಶದಿಂದ ಬರುವ ಅತಿಥಿಗಳಿಗೆ ಭಾರತದ ಬಗ್ಗೆ ಒಳ್ಳೆಯ ಭಾವನೆ ಮೂಡುವುದಿಲ್ಲ ಎಂದು ಹೇಳಿದ್ದಾರೆ.

ಎಸ್ ಎಸ್ ರಾಜಮೌಳಿಯ #RRR ಸಿನಿಮಾ ಸೋತರೆ, ಬೀದಿಗಿಳಿದು ಸಂಭ್ರಮ: ಆರ್ ಜಿವಿ
ಸಿನಿಮಾ ಸುದ್ದಿ

ಎಸ್ ಎಸ್ ರಾಜಮೌಳಿಯ #RRR ಸಿನಿಮಾ ಸೋತರೆ, ಬೀದಿಗಿಳಿದು ಸಂಭ್ರಮ: ಆರ್ ಜಿವಿ

ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ ಬಹು ನಿರೀಕ್ಷಿತ ಚಿತ್ರ  #RRR ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸೋತರೆ ಬೀದಿಗಿಳಿದು ಪಟಾಕಿ ಹೊಡೆದು ಸಂಭ್ರಮಿಸಲಾಗುತ್ತದೆ ಎಂದು ಬಾಲಿವುಡ್ ನ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ.