ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ಜಲಮೂಲಗಳ ಪುನಶ್ಚೇತನಕ್ಕೆ ‘RRR’ ಜನಾಂದೋಲನ ನಡೆಸಲು ಜಲಮಂಡಳಿ ಸಜ್ಜಾಗಿದ್ದು, ನಾಗರಿಕರು ಕೈಜೋಡಿಸಬೇಕು ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್ಪ್ರಸಾತ್ ಮನೋಹರ್ ಮನವಿ ಮಾಡಿದ್ದಾರೆ.