ರಾಜ್ಯಜೆಎಸ್ಡಬ್ಲ್ಯು ಗ್ರೂಪ್ ನಿಂದ ಕರ್ನಾಟಕದಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ
ರಾಜ್ಯದಲ್ಲಿ ಇದುವರೆಗೆ 1 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಿರುವ ಜೆಎಸ್ಡಬ್ಲ್ಯೂ ಗ್ರೂಪ್, ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಎಲ್ಲಾ ವ್ಯವಹಾರಗಳಲ್ಲಿ ಹೆಚ್ಚುವರಿಯಾಗಿ 1 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಲು ಯೋಜಿಸಿದೆ...