ದೇಶಮುಂಬೈ ವಿಮಾನ ನಿಲ್ದಾಣದಲ್ಲಿ 100 ಕೋಟಿ ರೂ. ಮೌಲ್ಯದ ಹೆರಾಯಿನ್ ಜಪ್ತಿ, ಇಬ್ಬರ ಬಂಧನ
ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ ಐ) ಮುಂಬೈ ವಿಮಾನ ನಿಲ್ದಾಣದಲ್ಲಿ 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ 16 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದೆ...