ರಾಜ್ಯದೇವಾಲಯ ಪ್ರವೇಶಿಸಿದಕ್ಕೆ ದಲಿತನೋರ್ವನಿಗೆ 11 ಸಾವಿರ ರೂಪಾಯಿ ತೆರುವಂತೆ ಮಾಡಿದ ಗ್ರಾಮಸ್ಥರು
ದೇವಸ್ಥಾನಕ್ಕೆ ಪ್ರವೇಶಿಸಿದ ಮಗುವೊಂದು ದಲಿತ ಸಮುದಾಯಕ್ಕೆ ಸೇರಿದ್ದು ಎಂಬ ಕಾರಣಕ್ಕೆ ಆ ಕುಟುಂಬದವರಿಗೆ 25,000 ದಂಡ ವಿಧಿಸಿದ ಘಟನೆ ಕುಷ್ಟಗಿಯಲ್ಲಿ ವರದಿಯಾದ ಬೆನ್ನಲ್ಲೇ ಇಂಥಹದ್ದೇ ಘಟನೆ ಕರಟಗಿಯಲ್ಲಿ ವರದಿಯಾಗಿದೆ.