ಕೋವಿಡ್ ನಂತರ ಸತತ ನಾಲ್ಕನೇ ತಿಂಗಳು ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ 1 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದ್ದು, ಅಕ್ಟೋಬರ್ ತಿಂಗಳಲ್ಲಿ 1.30 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.