43 ವರ್ಷದ ಶಿವಕುಮಾರ್ ಶೆಟ್ಟಿಗಾರ್ ಅವರು ಈ ಫೆಬ್ರವರಿಯಲ್ಲಿ ಗಲ್ಫ್ ರಾಷ್ಟ್ರದ ಯುನೈಟೆಡ್ ಮೆಡಿಕಲ್ ರೆಸ್ಪಾನ್ಸ್ ಕಂಪನಿಯಲ್ಲಿ ಇಂಡಸ್ಟ್ರಿಯಲ್ ನರ್ಸ್ ಆಗಿ ಆಯ್ಕೆಯಾಗಿದ್ದರು.