ವಾಣಿಜ್ಯಜಿಎಸ್ ಟಿ ಆದಾಯ ಶೇ. 11 ರಷ್ಟು ಹೆಚ್ಚಳ, ನವೆಂಬರ್ ನಲ್ಲಿ 1.46 ಲಕ್ಷ ಕೋಟಿ ರೂ. ಸಂಗ್ರಹ
ಕಳೆದ ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 11 ರಷ್ಟು ಏರಿಕೆಯಾಗಿದ್ದು, 1.46 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.