ವಾಣಿಜ್ಯದಾಖಲೆಯ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಸ್ಪೆಕ್ಟ್ರಮ್ ಮಾರಾಟ; ಜಿಯೋ ಟಾಪ್ ಬಿಡ್ಡರ್
ಸೋಮವಾರ ಕೊನೆಗೊಂಡ ಏಳು ದಿನಗಳ ಮಹಾ ಹರಾಜಿನಲ್ಲಿ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಟೆಲಿಕಾಂ ಸ್ಪೆಕ್ಟ್ರಮ್ ಮಾರಾಟವಾಗಿದೆ. ಇದರಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋ ಟಾಪ್ ಬಿಡ್ಡರ್ ಆಗಿ...