ರಾಜ್ಯಬೆಂಗಳೂರು: ಉದ್ಯಮಿ ಮನೆಯಲ್ಲಿದ್ದ 18 ಕೋಟಿ ರೂ ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಪರಾರಿ! Video
ಉದ್ಯಮಿ ಶಿಮಂತ್ ಎಸ್ ಅರ್ಜುನ್(28) ಅವರು ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಸಂಬಂಧಿಕರೊಬ್ಬರ ಭೂಮಿ ಪೂಜೆಗೆ ತಮ್ಮ ಕುಟುಂಬದೊಂದಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರ ಮನೆಯಲ್ಲಿ ಕೆಲಸಕ್ಕಿದ್ದ ದಿನೇಶ್ ಮತ್ತು ಕಮಲಾ ಈ ಕೃತ್ಯ ಎಸಗಿದ್ದಾರೆ.