ದೇಶಪ್ರಶಾಂತ್ ಕಿಶೋರ್ ನಾಮಪತ್ರ ಸಲ್ಲಿಕೆ: ಚುನಾವಣಾ ಚಾಣಕ್ಯ 198 ಕೋಟಿ ರೂ ಆಸ್ತಿ ಒಡೆಯ!
ಭಾರತೀಯ ಚುನಾವಣಾ ಆಯೋಗಕ್ಕೆ ಅವರು ಸಲ್ಲಿಸಿರುವ ಅಫಿಡವಿಟ್ ಪ್ರಕಾರ, ಪ್ರಶಾಂತ್ ಕಿಶೋರ್ ಹಾಗೂ ಅವರ ಪತ್ನಿ ಡಾ. ಜಹಾನ್ವಿ ದಾಸ್ ಅವರ ಒಟ್ಟು ಕುಟುಂಬದ ಆಸ್ತಿ ಮೌಲ್ಯ ಬರೋಬ್ಬರಿ 198 ಕೋಟಿ ರೂ.ಗೂ ಅಧಿಕ ಎಂದು ಘೋಷಿಸಲಾಗಿದೆ.