ದೇಶಟ್ಯಾಕ್ಸಿ ಅಡ್ಡಗಟ್ಟಿ 2 ಕೋಟಿ ರೂ ದರೋಡೆ ಪ್ರಕರಣ: ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ಬಂಧನ!
ಖಾಸಗಿ ವಿದೇಶಿ ವಿನಿಮಯ ಕಂಪನಿಯ ಇಬ್ಬರು ಉದ್ಯೋಗಿಗಳು ಎಸ್.ಎನ್ ಬ್ಯಾನರ್ಜಿ ರಸ್ತೆಯಿಂದ ಟ್ಯಾಕ್ಸಿಯಲ್ಲಿ ಪಾರ್ಕ್ ಸರ್ಕಸ್ ಪ್ರದೇಶದಲ್ಲಿರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗೆ ಹಣವನ್ನು ಠೇವಣಿ ಇಡಲು ಹೊಗುತ್ತಿದ್ದರು ಎಂದು ತಿಳಿದುಬಂದಿದೆ.