Rs 2000 notes withdraws

ಜೂನ್ 2ರ ಹೊತ್ತಿಗೆ ಸಾರ್ವಜನಿಕರ ಬಳಿ 83,242 ಕೋಟಿ ರೂ. ಗಳಷ್ಟು ನಗದು ಇಳಿಕೆ: ಆರ್‌ಬಿಐ
ವಾಣಿಜ್ಯ

ಜೂನ್ 2ರ ಹೊತ್ತಿಗೆ ಸಾರ್ವಜನಿಕರ ಬಳಿ 83,242 ಕೋಟಿ ರೂ. ಗಳಷ್ಟು ನಗದು ಇಳಿಕೆ: ಆರ್‌ಬಿಐ

2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವ ಕ್ರಮದ ನಂತರ ಸಾರ್ವಜನಿಕರ ಬಳಿ ಇರುವ ನಗದು ಜೂನ್ 2ರ ಹೊತ್ತಿಗೆ ಸುಮಾರು 83,242 ಕೋಟಿ ರೂ.ಗಳಷ್ಟು ಕಡಿಮೆಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ.

2000 ರೂ. ನೋಟು ಚಲಾವಣೆಯಿಂದ ಹಿಂದಕ್ಕೆ: ಪ್ರಧಾನಿ ಮೋದಿಯನ್ನು 'ಪಗ್ಲಾ' ಎಂದ ಕಾಂಗ್ರೆಸ್ ಸಂಸದ
ದೇಶ

2000 ರೂ. ನೋಟು ಚಲಾವಣೆಯಿಂದ ಹಿಂದಕ್ಕೆ: ಪ್ರಧಾನಿ ಮೋದಿಯನ್ನು 'ಪಗ್ಲಾ' ಎಂದ ಕಾಂಗ್ರೆಸ್ ಸಂಸದ

2000 ರೂ. ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬುಧವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನ್ಯಾಯಯುತ ತನಿಖೆಯಿಂದ ಮಾತ್ರ ಸತ್ಯ ಬಯಲಾಗುತ್ತದೆ: ಚಲಾವಣೆಯಿಂದ 2000 ರೂ. ನೋಟು ಹಿಂಪಡೆದ ಬಗ್ಗೆ ಖರ್ಗೆ
ದೇಶ

ನ್ಯಾಯಯುತ ತನಿಖೆಯಿಂದ ಮಾತ್ರ ಸತ್ಯ ಬಯಲಾಗುತ್ತದೆ: ಚಲಾವಣೆಯಿಂದ 2000 ರೂ. ನೋಟು ಹಿಂಪಡೆದ ಬಗ್ಗೆ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2016ರಲ್ಲಿ ನೋಟು ಅಮಾನ್ಯೀಕರಣ ಆರ್ಥಿಕತೆಗೆ ಆಳವಾದ ಗಾಯವನ್ನು ಉಂಟುಮಾಡಿದೆ ಮತ್ತು ನ್ಯಾಯಯುತ ತನಿಖೆ ಮಾತ್ರ ಸತ್ಯವನ್ನು ಬಹಿರಂಗಪಡಿಸಲಿದೆ ಎಂದರು.

ನೋಟು ಅಮಾನ್ಯೀಕರಣದ ಮೂರ್ಖ ನಿರ್ಧಾರ ಮುಚ್ಚಿಕೊಳ್ಳಲು 2000 ರೂ. ನೋಟು ಹಿಂಪಡೆಯಲಾಗಿದೆ: ಚಿದಂಬರಂ
ದೇಶ

ನೋಟು ಅಮಾನ್ಯೀಕರಣದ ಮೂರ್ಖ ನಿರ್ಧಾರ ಮುಚ್ಚಿಕೊಳ್ಳಲು 2000 ರೂ. ನೋಟು ಹಿಂಪಡೆಯಲಾಗಿದೆ: ಚಿದಂಬರಂ

2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಆರ್‌ಬಿಐ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 500, 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂ. ನೋಟಿನ ಚಲಾವಣೆಯನ್ನು ಹಿಂಪಡೆಯಲಾಗಿದೆ ಎಂದಿದ್ದಾರೆ.