ರಾಜ್ಯಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ: ಮಡಿಕೇರಿ ಕೋರ್ಟ್ ಆದೇಶ ಒಪ್ಪಿಕೊಂಡ ವಿಮಾ ಕಂಪನಿ
ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ ನೀಡುವಂತೆ ಮಡಿಕೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಮೋಟಾರು ಅಪಘಾತಗಳ ಕ್ಲೇಮ್ಸ್...