ದೇಶಪ್ರಧಾನ ಮಂತ್ರಿ ಆವಾಸ್ ಯೋಜನೆಗೆ 2.30 ಲಕ್ಷ ಕೋಟಿ ರು. ಆರ್ಥಿಕ ನೆರವಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮೂಲಕ 5 ವರ್ಷಗಳಲ್ಲಿ ನಗರ ಪ್ರದೇಶಗಳಲ್ಲಿ ಕೈಗೆಟುಕುವ ದರದಲ್ಲಿ ಮನೆಯನ್ನು ನಿರ್ಮಿಸಲು, ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತದೆ. ಈ ಯೋಜನೆಯಡಿ ಸರಕಾರ 2.30 ಲಕ್ಷ ಕೋಟಿ ರೂ.ಗಳ ಆರ್ಥಿಕ ನೆರವು ನೀಡಲಿದೆ.