ರಾಜ್ಯಇಷ್ಟವಾದ ವಾಚ್ ಧರಿಸುವ ಹಕ್ಕು ನಮಗಿದೆ; ನನ್ನ Watch ಬೆಲೆ 24 ಲಕ್ಷ ರೂ, ಆಸ್ಟ್ರೇಲಿಯಾದಲ್ಲಿ ಖರೀದಿಸಿದ್ದು: DKS
ನಮ್ಮ ತಂದೆಗೆ ವಾಚ್ಗಳೆಂದರೆ ಬಹಳ ಇಷ್ಟ. ಅವರ ಬಳಿ 7 ವಾಚ್ಗಳಿದ್ದವು. ಅವರ ನಿಧನದ ನಂತರ ಅದನ್ನು ಯಾರು ಧರಿಸಬೇಕು? ನಾನು ಧರಿಸಬೇಕು, ಇಲ್ಲವೇ ನನ್ನ ತಮ್ಮ ಧರಿಸಬೇಕು ಎಂದರು. ಸಿಎಂಗೆ ಅವರ ಮಗ ಆ ವಾಚ್ ಕೊಡಿಸಿರಬಹುದು.