ದೇಶ‘ಅಗ್ನಿಪಥ್’ ವಿರೋಧಿಸಿ ಪ್ರತಿಭಟನೆ: ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಕೆಸಿಆರ್
ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ್ದಾರೆ.