ರಾಜ್ಯಜಗತ್ತನ್ನೇ ಬದಲಾಯಿಸಬಲ್ಲ ಪ್ರಬಲ ಅಸ್ತ್ರ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ನಲ್ಲಿ ಹೆಚ್ಚಿನ ಆದ್ಯತೆ: ಸಿಎಂ
ಸುಶಿಕ್ಷಿತ ಸಮಾಜ ನಿರ್ಮಾಣ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಶಿಕ್ಷಣಕ್ಕೆ ಹಿಂದಿನಿಂದಲೂ ಆದ್ಯತೆ ನೀಡುವ ಪ್ರವೃತ್ತಿ ನಮ್ಮದು. ಶಿಕ್ಷಣ, ಆರೋಗ್ಯ ಮೊದಲಾದವುಗಳು ನಮ್ಮ ಸರ್ಕಾರದ ಆದ್ಯತಾ ಕ್ಷೇತ್ರಗಳಾಗಿವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ