ರಾಜ್ಯಅಕ್ರಮ ಗಣಿಗಾರಿಕೆ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ ದಂಡ; ಪಾವತಿಸಲು 6 ತಿಂಗಳ ಗಡುವು
ಸುಮಾರು ವರ್ಷಗಳ ಹಿಂದೆಯೇ ರುದ್ರಪ್ಪ ಲಮಾಣಿ ಅವರು ತಮ್ಮ ಹೆಸರಿನಲ್ಲಿಯೇ ಕ್ವಾರಿಗೆ ಅನುಮತಿ ಪಡೆದುಕೊಂಡಿದ್ದಾರೆ. ಪರವಾನಗಿ ಮೀರಿ, ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಹೊರತೆಗೆದು ಸಾಗಿಸಿರುವುದು ಗೊತ್ತಾಗಿದೆ.