ರಾಜ್ಯಉತ್ತರ ಕರ್ನಾಟಕದಲ್ಲಿ ಭಾರೀ ಮಳೆ: 3 ಸಾವಿರ ಕೋಟಿ ರೂ ಪ್ರವಾಹ ಪರಿಹಾರ ನೀಡಲು ಆರ್.ಅಶೋಕ್ ಆಗ್ರಹ
ಈ ಸರ್ಕಾರ ಬದುಕಿಲ್ಲ. ಬದುಕಿದ್ದರೇ ಪ್ರವಾಹಕ್ಕೂ ಮುನ್ನ ತಯಾರಿ ಮಾಡಿಕೊಳ್ಳುತ್ತಿತ್ತು, ಸಿಎಂ ಸೆ.30 ರಂದು ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ಕೊಡುತ್ತಿದ್ದಾರೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೋಗುವ ಮುನ್ನ ಸಂತ್ರಸ್ತರಿಗೆ ಪರಿಹಾರ ಘೋಷಿಸಿ ಹೋಗಲಿ.