ದೇಶ40 ಸಾವಿರ ಕೋಟಿ ಅನುದಾನ ರಕ್ಷಣೆಗೆ ಬಿಜೆಪಿ ಸರ್ಕಾರ ರಚನೆ ಹೇಳಿಕೆ: ಫಡ್ನವೀಸ್ ಹೇಳಿದ್ದೇನು?
ಕೇಂದ್ರ ಸರ್ಕಾರದ ಹಣವನ್ನು ವಾಪಸ್ ಕಳುಹಿಸಲು ದೇವೇಂದ್ರ ಫಡ್ನವಿಸ್ ಅವರನ್ನು 80 ಗಂಟೆಗಳ ಕಾಲ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು ಎಂಬ ಸಂಸದ ಅನಂತ್ಕುಮಾರ್ ಹೆಗ್ಡೆ ಹೇಳಿಕೆಯನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿರಸ್ಕರಿಸಿದ್ದಾರೆ.