Rs 4.25 crore

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಲಾಭಗಳಿಕೆ ಆಮೀಷವೊಡ್ಡಿ ಕುಟುಂಬಕ್ಕೆ 4.25 ಕೋಟಿ ರೂ ವಂಚನೆ!
ಕುಟುಂಬದ ಸ್ನೇಹಿತರೊಬ್ಬರು ಶೇ. 35 ರಷ್ಟು ಲಾಭದ ಆಸೆ ತೋರಿಸಿ 48 ವರ್ಷದ ವ್ಯಕ್ತಿ ಮತ್ತು ಅವರ ಕುಟುಂಬಕ್ಕೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವಂತೆ ಹೇಳಿ ಸುಮಾರು 4.25 ಕೋಟಿ ಹಣವನ್ನು ವಂಚಿಸಿದ್ದಾರೆ.

ಬೆಂಗಳೂರು:150 ಕೋಟಿ ರು. ಸಾಲ ಕೊಡಿಸುವುದಾಗಿ ಬಿಜೆಪಿ ಮುಖಂಡನಿಗೆ ವಂಚನೆ
150 ಕೋಟಿ ಸಾಲ ಕೊಡಿಸುವ ಆಮಿಷವೊಡ್ಡಿ ಶುಲ್ಕದ ಹೆಸರಿನಲ್ಲಿ ಬಿಜೆಪಿ ಮುಖಂಡರೊಬ್ಬರಿಗೆ ₹ 4.25 ಕೋಟಿ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

