ರಾಜ್ಯವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು!
2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಅಡಿಯಲ್ಲಿ ಬೆಂಗಳೂರಿನ ಇ.ಡಿ ಅಧಿಕಾರಿಗಳು, ಆರೋಪಿಗಳಿಂದ ಸ್ಥಿರಾಸ್ತಿ ಮತ್ತು ಬ್ಯಾಂಕ್ ಠೇವಣಿ ರೂಪದಲ್ಲಿ 5 ಕೋಟಿ ರೂವರೆಗಿನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.