ರಾಜ್ಯರಾಜ್ಯ ಸರ್ಕಾರದಿಂದ ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಹಸ್ತಾಂತರ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ರಾಜ್ಯದ ಹೆಮ್ಮೆಯ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ಮಂಗಳವಾರ...