ಡ್ರಗ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 3 ಮಂದಿ ಸೇರಿ ನಾಲ್ವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.