ರಾಜ್ಯಚಿತ್ರದುರ್ಗ: ಕರ್ನಾಟಕ ಗಡಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.39 ಕೋಟಿ ರು. ಮೌಲ್ಯದ ಚಿನ್ನಾಭರಣ ವಶ
ಅನುಮಾನಾಸ್ಪದವಾಗಿ ಸಾಗಣೆ ಮಾಡುತ್ತಿದ್ದ 6.39 ಕೋಟಿ ರು. ಮೌಲ್ಯದ ಚಿನ್ನ ಮತ್ತು ವಜ್ರಾಭರಣವನ್ನು ಕರ್ನಾಟಕ ಆಂಧ್ರಪ್ರದೇಶದ ಗಡಿಯಲ್ಲಿರುವ ಕಣಕುಪ್ಪೆ ಚೆಕ್ಪೋಸ್ಟ್ನಲ್ಲಿ ಚುನಾವಣಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.