Rs 7

7,800 ಕೋಟಿ ರೂಪಾಯಿ ಮೌಲ್ಯದ ಪ್ರಸ್ತಾವನೆಗಳಿಗೆ ರಕ್ಷಣಾ ಸಚಿವಾಲಯ ಅನುಮೋದನೆ
ದೇಶ

7,800 ಕೋಟಿ ರೂಪಾಯಿ ಮೌಲ್ಯದ ಪ್ರಸ್ತಾವನೆಗಳಿಗೆ ರಕ್ಷಣಾ ಸಚಿವಾಲಯ ಅನುಮೋದನೆ

ರಕ್ಷಣಾ ಸಚಿವಾಲಯ ಗುರುವಾರದಂದು 7,800 ಕೋಟಿ ರಕ್ಷಣಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ. 

ಬೆಂಗಳೂರು ಉಪನಗರ ರೈಲು ಯೋಜನೆ: 7,438 ಕೋಟಿ ರೂ ಸಾಲ ಪಡೆಯಲು ಸಂಪುಟ ಸಭೆ ಅನುಮತಿ
ರಾಜ್ಯ

ಬೆಂಗಳೂರು ಉಪನಗರ ರೈಲು ಯೋಜನೆ: 7,438 ಕೋಟಿ ರೂ ಸಾಲ ಪಡೆಯಲು ಸಂಪುಟ ಸಭೆ ಅನುಮತಿ

ಬೆಂಗಳೂರು ಉಪನಗರ ರೈಲು ಯೋಜನೆಗೆ 7,438 ಕೋಟಿ ರೂ. ಮೊತ್ತವನ್ನು ದೇಶೀಯ ಹಾಗೂ ವಿದೇಶಿ ಅಭಿವೃದ್ಧಿ ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯಲು ಹಾಗೂ ಮೂರು  ಹಂತದ ಮೂರು ಮಾರ್ಗ ನಿರ್ಮಾಣಕ್ಕೆಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರ ಸಂಕಷ್ಟದಲ್ಲಿರುವ ಪ್ರತಿ ಕುಟುಂಬಕ್ಕೆ 7,500 ರೂ. ನೀಡಲಿ: ಸೋನಿಯಾ ಗಾಂಧಿ
ದೇಶ

ಕೇಂದ್ರ ಸರ್ಕಾರ ಸಂಕಷ್ಟದಲ್ಲಿರುವ ಪ್ರತಿ ಕುಟುಂಬಕ್ಕೆ 7,500 ರೂ. ನೀಡಲಿ: ಸೋನಿಯಾ ಗಾಂಧಿ

ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಮೇ 3 ರಂದು ಲಾಕ್‌ಡೌನ್ ಮುಗಿದ ನಂತರ ಪರಿಸ್ಥಿತಿಯನ್ನು ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟ ಕಲ್ಪನೆ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಹೇಳಿದ್ದಾರೆ. 

ಕೇಂದ್ರದಿಂದ ಕಬ್ಬು ಬೆಳೆಗಾರರಿಗೆ 7,000 ಕೋಟಿ ರೂ ಪ್ಯಾಕೇಜ್
ದೇಶ

ಕೇಂದ್ರದಿಂದ ಕಬ್ಬು ಬೆಳೆಗಾರರಿಗೆ 7,000 ಕೋಟಿ ರೂ ಪ್ಯಾಕೇಜ್

ಕಬ್ಬು ಬೆಳೆಗಾರರಿಗೆ 7,000 ಕೋಟಿ ರೂಪಾಯಿ ಪ್ಯಾಕೇಜ್ ನೀಡುವುದಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.