ರಾಜ್ಯ73 ಕೋಟಿ ರೂ. ವೆಚ್ಚದಲ್ಲಿ ಕೊಡಗು ಜಿಲ್ಲೆಯ ಗ್ರಾಮೀಣ ರಸ್ತೆ ಅಭಿವೃದ್ಧಿ: ಪ್ರತಾಪ್ ಸಿಂಹ
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕೊಡಗು ಜಿಲ್ಲೆಯ 13 ಗ್ರಾಮೀಣ ರಸ್ತೆಗಳನ್ನು ಅಂದಾಜು 73 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ವಋತು ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.