ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತಮ್ಮ ಮನೆಯ ಕಿಟಕಿಗಳಿಗಾಗಿ ಸುಮಾರು 73 ಲಕ್ಷ ರುಪಾಯಿ ಹಣ ಖರ್ಚು ಮಾಡಿದ್ದಾರೆ ಎಂದು ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.