ರಾಜ್ಯಗುಂಡಿ ಮುಚ್ಚುವ ಕೆಲಸ ಪ್ರಗತಿಯಲ್ಲಿ; ಮುಖ್ಯಮಂತ್ರಿಗಳಿಂದ 750 ಕೋಟಿ ರೂ ಅನುದಾನ; ಕೇಂದ್ರ ಸರಕಾರ ಯಾವುದೇ ನೆರವು ಕೊಟ್ಟಿಲ್ಲ: DKS
ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು. ನಾವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿ ಮಾಡುತ್ತಿದ್ದರೂ ಅವರು ಅನುದಾನ ನೀಡಿಲ್ಲ.