ವಿದೇಶಸಾಲ ಮಾಡುವುದರಲ್ಲೂ ದಾಖಲೆ ಬರೆದ ಇಮ್ರಾನ್ ಖಾನ್: ಮೊದಲ ವರ್ಷವೇ 7500 ಬಿಲಿಯನ್ ಸಾಲ!
ಭಯೋತ್ಪಾದಕರಿಗೆ ಆಶ್ರಯ ನೀಡುವ ಮೂಲಕ ಜಗತ್ತಿನ ಕೆಂಗಣ್ಣಿಗೆ ಗುರಿಯಾಗಿರುವ ನೆರೆರಾಷ್ಟ್ರ ಪಾಕಿಸ್ತಾನ ಜಾಗತಿಕವಾಗಿ ಮೂಲೆಗುಂಪಾಗಿರುವ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದ್ದು, ಇಮ್ರಾನ್ ಖಾನ್ ಸರ್ಕಾರ ಸಾಲ ಮಾಡುವುದರಲ್ಲೂ ದಾಖಲೆ ಮಾಡಿದೆ.