ಬಾಲಿವುಡ್ಬಾಕ್ಸ್ ಆಫೀಸ್ ನಲ್ಲಿ ಮುಂದುವರೆದ ಜವಾನ್ ಅಬ್ಬರ, 10 ದಿನದಲ್ಲಿ ಸುಮಾರು 800 ಕೋಟಿ ಗಳಿಕೆ
ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಅವರು ಬಾಕ್ಸ್ ಆಫೀಸ್ ಕಿಂಗ್ ಆಗಿ ಮತ್ತೊಮ್ಮೆ ಮೋಡಿ ಮಾಡುತ್ತಿದ್ದು, ಜವಾನ್ ಚಿತ್ರ ಬಿಡುಗಡೆಯಾಗಿ 10 ದಿನಕ್ಕೆ ವಿಶ್ವದಾದ್ಯಂತ ಸುಮಾರು 800 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರದ...