ರಾಜ್ಯಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಿಂದ 82 ಕೋಟಿ ರೂ. ನಷ್ಟ; ಸರ್ಕಾರ
ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ ವೇಳೆ ನಡೆದ ಪ್ರತಿಭಟನೆಗಳಿಂದ ಸುಮಾರು 82 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.