ದೇಶರಾಜ್ಯಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಗೆ ದೊಡ್ಡ ಹೊಡೆತ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು!
ಕ್ರಿಮಿನಲ್ ಪ್ರಕರಣವನ್ನು ನಮೂದಿಸದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ರಾಜ್ಯಸಭಾ ನಾಮಪತ್ರ ತಿರಸ್ಕೃತಗೊಂಡಿದೆ. ರಾಜ್ಯಸಭಾ ಚುನಾವಣೆಗೂ ಮುನ್ನ ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗುತ್ತಿದೆ.