RS polls

ರಾಜ್ಯಸಭಾ ಚುನಾವಣೆ ಅಭ್ಯರ್ಥಿಯಾಗಿ ಮುಖೇಶ್ ಅಂಬಾನಿ ಆಪ್ತ ಕಣಕ್ಕೆ: ಅಖಿಲೇಶ್ ಯಾದವ್ ಅಚ್ಚರಿ ನಡೆ!
ಪಕ್ಷವು "ಅಚ್ಚರಿಯ" ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ಅಖಿಲೇಶ್ ಇತ್ತೀಚೆಗೆ ಸುಳಿವು ನೀಡಿದ ನಂತರ, ಸಮಾಜವಾದಿ ಪಕ್ಷವು ಬುಧವಾರ ಬೆಳಿಗ್ಗೆ ನಾಥ್ವಾನಿ ಅವರ ಉಮೇದುವಾರಿಕೆಯನ್ನು ಘೋಷಿಸಿತು.

ವಿಧಾನ ಪರಿಷತ್, ರಾಜ್ಯಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟ; ಜೂನ್ 18ರಂದು ಮತದಾನ; ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೇ ದಿನ..!
ವಿಧಾನ ಪರಿಷತ್‌ನ ಏಳು ಸ್ಥಾನಗಳು ಹಾಗೂ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಜೂನ್ 18ರಂದು ಮತದಾನ ನಡೆಯಲಿದೆ.

ರಾಜ್ಯಸಭೆ ಚುನಾವಣೆ ನೆಪ: ಅಯ್ಯೋ ಪಾಪ, ಡಿಸಿಎಂ ಆಗಿದ್ದಷ್ಟೇ ಲಾಭ; ಡಿಕೆಶಿಗೆ ಸದ್ಯಕ್ಕಿಲ್ಲ ಸಿಎಂ ಸ್ಥಾನ; ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುಂದಕ್ಕೆ!
ಮೇ-ಜೂನ್‌ನಲ್ಲಿ ಕರ್ನಾಟಕದ ನಾಲ್ಕು ರಾಜ್ಯಸಭಾ ಮತ್ತು ಏಳು ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಮತ್ತಷ್ಟು ಮುಂದೂಡಬಹುದು ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆ ಚುನಾವಣೆ ಫಲಿತಾಂಶ: ಯುಪಿಯಲ್ಲಿ 8 ಸ್ಥಾನ ಗೆದ್ದ ಬಿಜೆಪಿ, ಎರಡು ಸ್ಥಾನ ಉಳಿಸಿಕೊಂಡ ಎಸ್‌ಪಿ
ಉತ್ತರ ಪ್ರದೇಶ ವಿಧಾನಸಭೆಯಿಂದ ರಾಜ್ಯಸಭೆಗೆ ಮಂಗಳವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ 10 ಸ್ಥಾನಗಳ ಪೈಕಿ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ರಾಜ್ಯಸಭೆ ಚುನಾವಣೆ: 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ರಣತಂತ್ರ!
66 ಶಾಸಕರನ್ನು ಹೊಂದಿರುವ ಬಿಜೆಪಿಯು ತನ್ನ ಅಧಿಕೃತ ಅಭ್ಯರ್ಥಿ ನಾರಾಯಣಸಾ ಭಾಂಡಗೆ ಮೂಲಕ ಒಂದು ಸ್ಥಾನ ಗೆಲ್ಲಬಹುದು. ಏಕೆಂದರೆ ಅದಕ್ಕೆ 45 ಮತಗಳು ಬೇಕಾಗುತ್ತವೆ.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಶಾಸಕರು ಹೋಟೆಲ್‌ಗೆ ಶಿಫ್ಟ್, ಸೋಮವಾರ ಶಾಸಕಾಂಗ ಪಕ್ಷದ ಸಭೆ
ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಶಾಸಕರನ್ನು ಒಗ್ಗೂಡಿಸುವ ಉದ್ದೇಶದಿಂದ ಹೋಟೆಲ್ ರಾಜಕೀಯದ ಮೊರೆ ಹೋಗಿದೆ.

ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ: ಅಮ್ಮನ ಕ್ಷೇತ್ರ ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ?
ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ ಐದು ವರ್ಷಗಳ ನಂತರ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರು ದಶಕಗಳಿಂದ ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಲೋಕಸಭೆಗೆ ಪಾದಾರ್ಪಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಬೆಂಬಲ ಕೊಟ್ರೂ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ದೇವೇಗೌಡ ಹಿಂದೇಟು!
ಶುಕ್ರವಾರ ನಡೆದ ಜೆಡಿಎಲ್ ಪಿ ಸಭೆಯಲ್ಲಿ ತಮ್ಮ 34 ಶಾಸಕರು ಬೆಂಬಲ ನೀಡಲು ನೀಡಿದ್ದಾರೆ. ಹೀಗಾಗಿ ನಿನ್ನೆ ಪಕ್ಷದ ಅಭ್ಯರ್ಥಿಯ ಹೆಸರು ಘೋಷೆ ಮಾಡಲಾಗುವುದು ಎಂದು ನಿರೀಕ್ಷಿಸಲಾಗಿತ್ತು, ನಾನು ಸ್ಪರ್ಧಿಸುತ್ತೇನೆ ಎಂದು ದೇವೇಗೌಡರ ಬಾಯಲ್ಲಿ ಮಾತು ಬಾರದಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಮಾರ್ಚ್ 23ರಂದು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ.....

