ರಾಜ್ಯಚನ್ನಪಟ್ಟಣಕ್ಕೆ ನನ್ನ ಇಲಾಖೆಯಿಂದಲೇ 158 ಕೋಟಿ ರೂ ಅನುದಾನ, ಅಗತ್ಯ ಬಿದ್ದರೆ ಮತ್ತಷ್ಟು ನೀಡುತ್ತೇನೆ: ಡಿ.ಕೆ ಶಿವಕುಮಾರ್
"ನಾನು ಇದನ್ನು ಮಾಡಿದ್ದಲ್ಲ. ಬಿಡದಿ ಸೇರಿದಂತೆ ಇತರೇ ಟೌನ್ ಶಿಪ್ ಗಳ ನೋಟಿಫಿಕೇಷನ್ ಮಾಡಿದವರು ಕುಮಾರಸ್ವಾಮಿ. ಅವರೆ ಡಿ ನೋಟಿಫಿಕೇಷನ್ ಮಾಡಬಹುದಿತ್ತು, ನಾವು ಈಗ ಅದನ್ನು ಮಾಡಲು ಹೋಗುವುದಿಲ್ಲ."