ರಾಜಕೀಯಚುನಾವಣೆಗಾಗಿ ಮೋದಿ ಹೆಸರಲ್ಲಿ ಉಕ್ಕು ಕಂಪನಿಗಳಿಂದ ಕುಮಾರಸ್ವಾಮಿ 1 ಸಾವಿರ ಕೋಟಿ ರೂ ಹಣ ಸಂಗ್ರಹ: ಚಲುವರಾಯಸ್ವಾಮಿ
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗಳನ್ನು ಶತಾಯಗತಾಯ ಗೆಲ್ಲಲೇಬೇಕು ಎಂದು ಬಿಜೆಪಿ ಮಿತ್ರ ಪಕ್ಷಗಳು ವಾಮಮಾರ್ಗ ಹಿಡಿದಿವೆ. ಅಲ್ಲಿ ಹಣದ ಹೊಳೆಯನ್ನೇ ಹರಿಸಲು ಎಲ್ಲ ತಯಾರಿ ನಡೆಸಿಕೊಂಡಿದೆ.