RSS anthem

ಮುಂದಿನ ರಾಜಕೀಯ ಸ್ಫೋಟಗಳಿಗೆ ಇವೆಲ್ಲಾ ಬತ್ತಿಗಳು ಅಷ್ಟೇ... (ನೇರ ನೋಟ)
ಶಿವಕುಮಾರ್ ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆಯನ್ನು ಅಸೆಂಬ್ಲಿಯಲ್ಲಿ ಹಾಡಿದಾಗ ಇದರಿಂದ ತಮಗೆ ಎದುರಾಗಬಹುದಾದ ಸಂಕಷ್ಟವನ್ನು ಊಹಿಸಿರಲೇ ಇಲ್ಲ. ಅವರ ಉದ್ದೇಶ ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆ ಹಾಡುವುದಾಗಿರಲಿಲ್ಲ.

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್
ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು?
'ಅವರು RSS ಗೀತೆ ಹಾಡಬಹುದು, ಶಾ ಜತೆ ವೇದಿಕೆ ಹಂಚಿಕೊಳ್ಳಬಹುದು, ಅಂಬಾನಿ ಮಗನ ಮದುವೆಗೂ ಹೋಗಬಹುದು; ನಾವು ಮಾತಾಡಿದ್ರೆ ತಪ್ಪು'; Video
ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ.

ಡಿಕೆಶಿ ಹಾದಿಯಲ್ಲಿ ಎಚ್.ಡಿ ರಂಗನಾಥ್: RSS ಗೀತೆ ಹಾಡಿ ಹೊಗಳಿದ ಕುಣಿಗಲ್ ಶಾಸಕ!
ಬಲಪಂಥೀಯರು ಜಾತಿ ಮತ್ತು ಧರ್ಮವನ್ನು ವಿಭಜಿಸಲು ಒತ್ತಾಯಿಸುತ್ತಾರೆ. ಅದನ್ನು ನಾವು ವಿರೋಧಿಸುತ್ತೇವೆ. ಅವರ ಸಿದ್ಧಾಂತವು ನಮ್ಮ ಸಿದ್ಧಾಂತಕ್ಕೆ ಎಂದಿಗೂ ಹೊಂದಿಕೆಯಾಗುವುದಿಲ್ಲ.

ಡಿ.ಕೆ ಶಿವಕುಮಾರ್ 'ಮಹಾನ್ ಕಲಾವಿದ'; ಅವರಿಂದ ಪಾಠ ಕಲಿಯಬೇಕಾದ ಅಗತ್ಯವಿದೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ? Video
ಕಾಲ್ತುಳಿತದ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ ಆರ್‌ಎಸ್‌ಎಸ್ ಗೀತೆಯ ಮೊದಲ ಕೆಲವು ಸಾಲುಗಳನ್ನು ಡಿ ಕೆ ಶಿವಕುಮಾರ್ ಹಾಡಿರುವುದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

