RSS ban

'ನಿಷೇಧಿಸುತ್ತೇವೆ ಎಂದು ವೀರಾವೇಶದಿಂದ ಧಮಕಿ ಹಾಕುವ ಮುನ್ನ ಈ ಎಲ್ಲಾ ವಿದ್ಯಮಾನವನ್ನು ಅಧ್ಯಯನ ಮಾಡಿದರೆ ಒಳಿತು'
50ರ ದಶಕದಲ್ಲಿ ದೇಶದ ಅಂದಿನ ಸರ್ವೋಚ್ಚ ನಾಯಕರೊಬ್ಬರು "I will crush this RSS" ಎಂದಿದ್ದರು. ಭಾರತೀಯ ಜನಸಂಘದ ಸಂಸ್ಥಾಪಕ ಅಧ್ಯಕ್ಷ ಶಾಮ ಪ್ರಸಾದ ಮುಖರ್ಜಿ ರವರು ಇದಕ್ಕೆ ಪ್ರತಿಕ್ರಿಯಿಸುತ್ತಾ 'We will crush this crushing mentality" ಎಂದಿದ್ದರು.

ಆರ್ ಎಸ್ ಎಸ್ ನಿಷೇಧಿಸಬೇಕೆಂದು ಕೇಳುವುದೇ ದುರ್ದೈವ, ಸಿದ್ದರಾಮಯ್ಯರ ಈ ಮಟ್ಟಕ್ಕೆ ಇಳಿಯಬಾರದಾಗಿತ್ತು: ಸಿಎಂ ಬೊಮ್ಮಾಯಿ
ಆರ್ಎಸ್ಎಸ್ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ, ಅವರ ಹೇಳಿಕೆಗೆ ಆಧಾರಗಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

