ರಾಜ್ಯRSS ವಿರುದ್ಧ ಅವಹೇಳನಕಾರಿ ಪೋಸ್ಟ್: ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಕೋರ್ಟ್ನಿಂದ ಬಿಗ್ ರಿಲೀಫ್!
RSS ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.