ರಾಜಕೀಯRSS ದೇಣಿಗೆ ಕುರಿತು ಮೋಹನ್ ಭಾಗವತ್ ಗೆ 11 ಪ್ರಶ್ನೆ ಕೇಳಿದ ಸಚಿವ ಪ್ರಿಯಾಂಕ್ ಖರ್ಗೆ; Video
ತನ್ನ ಸ್ವಯಂ ಸೇವಕರು ನೀಡುವ ದೇಣಿಗೆಗಳಿಂದ ಆರ್ ಎಸ್ಎಸ್ ಕಾರ್ಯನಿರ್ವಹಿಸುತ್ತದೆ ಎಂಬ ಮೋಹನ್ ಭಾಗವತ್ ಅವರ ಹೇಳಿಕೆ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ಅವರು ಎಕ್ಸ್ ನಲ್ಲಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.