ರಾಜ್ಯರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲ; ಸಿಎಂ-ಸಿದ್ದರಾಮಯ್ಯ ಏಟು-ಎದಿರೇಟು: ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಟಾಂಗಾ ಮೂಲಕ ಜಾಥಾ ಬಂದು ವಿಧಾನಸಭೆ ಕಲಾಪಕ್ಕೆ ಬಂದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಇತರ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ತೀವ್ರ ಗದ್ದಲ, ಕೋಲಾಹಲ ಮೂಡಿಸಿದರು.