ರಾಜಕೀಯವಯಸ್ಸಾದ ತಂದೆಯ ಜೊತೆ ಬಿಜೆಪಿ ನಾಯಕರ ಮನೆ ಬಾಗಿಲಿಗೆ ಅಲೆಯುತ್ತಿರುವುದು ದುಸ್ಥಿತಿಯ ದ್ಯೋತಕವಲ್ಲವೇ, ಮಿಣಿ ಮಿಣಿ ಕುಮಾರಣ್ಣ?
ಸಂಘಿಗಳ ಕಣ್ಮಣಿಯಾಗಲು ಹೊರಟಿರುವ ಮಿಣಿ ಮಿಣಿ ಕುಮಾರಣ್ಣರಿಗೆ ಪಾಕಿಸ್ತಾನದ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿದೆ! ಬಿಜೆಪಿಗರ ಜೀನ್ ಪಾಕಿಸ್ತಾನದ್ದು ಎಂದು ಎಚ್.ಡಿ ಕುಮಾರಸ್ವಾಮಿ ಅವರೇ ಹೇಳಿದ್ದರು.