ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಬಕ ಬಳಿಯ ಪಾಳ್ಯದಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಷ್ಟ್ರೀಯ ಸ್ವಯಂಸೇವಕ (ಆರ್ಎಸ್ಎಸ್)ದ ಹಿರಿಯ ಮುಖಂಡ ವೆಂಕಟರಮಣ ಹೊಳ್ಳ (60) ಮೃತಪಟ್ಟಿದ್ದಾರೆ.