RSS Leader

ಜೆ ಎನ್ ಯು ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಶಿಕ್ಷಣ ಸಚಿವ ನೂರುಲ್ ಹಸನ್ ಕನಸಿನ ಕೂಸು; ಆರ್ ಎಸ್ಎಸ್ ಮುಖಂಡ
ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ-ಜೆಎನ್ ಯು ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಹಾಗೂ ಅವರ ಸಂಪುಟದ ಕಟ್ಟಾ ಎಡಪಂಥೀಯವಾದಿ ಶಿಕ್ಷಣ ಸಚಿವ ನೂರುಲ್ ಹಸನ್ ಕನಸಿನ ಕೂಸು ಎಂದು ಹಿರಿಯ ಆರ್ ಎಸ್ಎಸ್ ನಾಯಕ ಹಾಗೂ ರಾಷ್ಟ್ರೀಯ ಪ್ರಜ್ಞಾ ಪ್ರವಾಹ್ ಸಂಚಾಲಕ ಜೆ. ನಂದಕುಮಾರ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಉಗ್ರ ದಾಳಿ: ಆರ್ ಎಸ್ಎಸ್ ಮುಖಂಡ, ಅಂಗರಕ್ಷಕ ಸಾವು
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ ಎಸ್) ನಾಯಕ ಚಂದ್ರಕಾಂತ್ ಶರ್ಮಾ ಹಾಗೂ ಅವರ...

ಚೀನಾ ಸರಕನ್ನು ಬಹಿಷ್ಕರಿಸುವಂತೆ ಆರ್ ಎಸ್ಎಸ್ ಕರೆ
ಚೀನಾದ ವಿಸ್ತರಣವಾದಿ ನಿಲುವನ್ನು ಆರ್ ಎಸ್ಎಸ್ ಮುಖಂಡ ಇಂದ್ರೇಶ್ ಕುಮಾರ್ ಖಂಡಿಸಿದ್ದು, ಚೀನಾವನ್ನು ಆರ್ಥಿಕವಾಗಿ ಕುಗ್ಗಿಸಲು ಚೀನಾ ಸರಕನ್ನುಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ.

ಮುಸ್ಲಿಮರು ಗೋಮಾಂಸ ಸೇವನೆ ನಿಲ್ಲಿಸಿ, ಹಸುಗಳನ್ನು ದತ್ತು ತೆಗೆದುಕೊಳ್ಳಲಿ: ಆರ್ ಎಸ್ ಎಸ್ ಮುಖಂಡ
ಮುಸ್ಲಿಮರು ಗೋಮಾಂಸ ಸೇವನೆ ನಿಲ್ಲಿಸಿ, ಹಸುಗಳನ್ನು ದತ್ತು ತೆಗೆದುಕೊಂಡು ಸಾಕಬೇಕು ಎಂದು ಆರ್ ಎಸ್ ಎಸ್ ಹಿರಿಯ ನಾಯಕ ಇಂದ್ರೇಶ್ ಕುಮಾರ್ ...

ದುಷ್ಕರ್ಮಿಗಳ ಗುಂಡಿನ ದಾಳಿಗೆ ಒಳಗಾಗಿದ್ದ ಆರ್‌ಎಸ್‌ಎಸ್ ನಾಯಕ ಗಗ್ನೇಜ ನಿಧನ
ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿಗೆ ಗುರಿಯಾಗಿದ್ದ ಹಿರಿಯ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ನಾಯಕ ಜಗದೀಶ್ ಗಗ್ನೇಜ ಅವರು...

'ವಂದೆ ಮಾತರಂ' ನಿಜವಾದ ರಾಷ್ಟ್ರಗೀತೆ: ಆರ್ ಎಸ್ ಎಸ್ ನಾಯಕ
ಸಾಂವಿಧಾನಿಕವಾಗಿ ಕಡ್ಡಾಯಗೊಳಿಸಿರುವ ಜನ ಗಣ ಮನವನ್ನು ರಾಷ್ಟ್ರಗೀತೆಯೆಂದು ಕರೆಯಲು ವಿರೋಧ ವ್ಯಕ್ತಪಡಿಸಿರುವ...

