ದೇಶRSS-BJP ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೀರಿ, ನಿಮ್ಮಂತ ನ್ಯಾಯಾಧೀಶರಿಂದ ನನಗೆ ನ್ಯಾಯ ಸಿಗಲು ಸಾಧ್ಯವೇ? ವಿಚಾರಣೆಯಿಂದ ಹಿಂದೆ ಸರಿಯಿರಿ! Video
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಶರ್ಮಾ ಅವರನ್ನು ಹಿಂತೆಗೆದುಕೊಳ್ಳಬೇಕೆಂದು ಕೇಜ್ರಿವಾಲ್ ಕೋರಿದ್ದಾರೆ